Versions
KNV ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
ERVKN ಆ ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು.
IRVKN ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.