Versions
KNV ಬಾಪ್ತಿಸ್ಮ ಮಾಡಿಸುವ ಯೋಹಾನನ ವಿಷಯದಲ್ಲಿ ಆತನು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.
ERVKN ಯೇಸು ಹೇಳುತ್ತಿರುವುದು ಸ್ನಾನಿಕನಾದ ಯೋಹಾನನನ್ನೇ ಕುರಿತು ಎಂದು ಶಿಷ್ಯರು ಗ್ರಹಿಸಿಕೊಂಡರು.
IRVKN ಸ್ನಾನಿಕನಾದ ಯೋಹಾನನ ವಿಷಯವಾಗಿ ತಮ್ಮೊಂದಿಗೆ ಮಾತನಾಡಿದನೆಂದು ಆಗ ಶಿಷ್ಯರು ತಿಳಿದುಕೊಂಡರು. PS