Bible Versions
Bible Books

Matthew 17:24 (YLT) Young's Literal Translation

Versions

KNV   ತರುವಾಯ ಅವರು ಕಪೆರ್ನೌಮಿಗೆ ಬಂದಾಗ ತೆರಿಗೆ ಹಣವನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದು--ನಿಮ್ಮ ಬೋಧಕನು ತೆರಿಗೆಯನ್ನು ಸಲ್ಲಿಸುವದಿಲ್ಲವೋ ಎಂದು ಕೇಳಿದರು. ಅದಕ್ಕೆ ಅವನು--ಸಲ್ಲಿಸುವನು ಅಂದನು.
ERVKN   ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ದೇವಾಲಯಕ್ಕೆ ಯೆಹೂದ್ಯರಿಂದ ವಾರ್ಷಿಕ ತೆರಿಗೆ ವಸೂಲಿ ಮಾಡುವ ಕೆಲವರು ಪೇತ್ರನ ಬಳಿಗೆ ಬಂದು, “ನಿಮ್ಮ ಬೋಧಕನು ದೇವಾಲಯದ ವಾರ್ಷಿಕ ತೆರಿಗೆಯನ್ನು ಸಲ್ಲಿಸುವುದಿಲ್ಲವೋ?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us