Versions
KNV ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
ERVKN “ಇದೇಪ್ರಕಾರ ಕಡೆಯವರು ಮೊದಲಿನವರಾಗುವರು, ಮೊದಲಿನವರು ಕಡೆಯವರಾಗುವರು.”
IRVKN ಹೀಗೆ § ಮತ್ತಾ 19:30. ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು” ಎಂದು ಹೇಳಿದನು. ಯೇಸು ತನ್ನ ಕಷ್ಟ, ಮರಣ, ಪುನರುತ್ಥಾನಗಳನ್ನು ಮೂರನೆಯ ಸಾರಿ ಮುಂತಿಳಿಸಿದ್ದು (ಮಾರ್ಕ 10:32-34; ಲೂಕ 18:31-35) PS