Versions
KNV ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.
ERVKN ಅವರು ಮನುಷ್ಯಕುಮಾರನನ್ನು ಅಪಹಾಸ್ಯ ಮಾಡಿ, ಕೊರಡೆಗಳಿಂದ ಹೊಡೆದು, ಶಿಲುಬೆಗೇರಿಸುವರು. ಆದರೆ ಆತನು ಮರಣ ಹೊಂದಿದ ನಂತರ ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುವನು” ಎಂದು ಹೇಳಿದನು.
IRVKN ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು † ಹೋಶೇ. 6:2. ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಯಾಕೋಬ, ಯೋಹಾನರ ತಾಯಿಯ ಬೇಡಿಕೆ (ಮಾರ್ಕ 10:35-45) PS