Bible Versions
Bible Books

Matthew 20:20 (YLT) Young's Literal Translation

Versions

KNV   ತರುವಾಯ ಜೆಬೆದಾಯನ ಮಕ್ಕಳ ತಾಯಿಯು ತನ್ನ ಕುಮಾರರೊಂದಿಗೆ ಆತನ ಬಳಿಗೆ ಬಂದು ಆತ ನನ್ನು ಆರಾಧಿಸುತ್ತಾ ಆತನನ್ನು ಏನೋ ಬೇಡಿಕೊಳ್ಳ ಬೇಕೆಂದು ಅಪೇಕ್ಷಿಸಿದಳು.
ERVKN   ಆಗ ಜೆಬೆದಾಯನ ಹೆಂಡತಿಯು ಯೇಸುವಿನ ಬಳಿಗೆ ಬಂದಳು. ಅವಳ ಗಂಡುಮಕ್ಕಳು ಅವಳೊಂದಿಗಿದ್ದರು. ಅವಳು ಯೇಸುವಿನ ಮುಂದೆ ಅಡ್ಡಬಿದ್ದು ತನ್ನ ಕೋರಿಕೆಯನ್ನು ಈಡೇರಿಸಬೇಕೆಂದು ಕೇಳಿಕೊಂಡಳು.
IRVKN   ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ಯೇಸುವಿನ ಬಳಿಗೆ ಬಂದು; ಆತನಿಗೆ ಅಡ್ಡಬಿದ್ದು ಒಂದು ಉಪಕಾರ ಮಾಡಬೇಕೆಂದು ಬೇಡಿಕೊಂಡಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us