Bible Versions
Bible Books

Matthew 20:21 (YLT) Young's Literal Translation

Versions

KNV   ಆತನು ಆಕೆಗೆ--ನೀನು ಏನು ಅಪೇಕ್ಷಿಸುತ್ತೀ ಎಂದು ಕೇಳಲು ಆಕೆಯು ಆತನಿಗೆ -- ನಿನ್ನ ರಾಜ್ಯದಲ್ಲಿ ನನ್ನ ಇಬ್ಬರು ಕುಮಾರರು ಒಬ್ಬನು ನಿನ್ನ ಬಲಗಡೆಯಲ್ಲೂ ಇನ್ನೊಬ್ಬನು ನಿನ್ನ ಎಡಗಡೆಯಲ್ಲೂ ಕೂತುಕೊಳ್ಳುವಂತೆ ಅನುಗ್ರಹಿಸ ಬೇಕು ಎಂದು ಬೇಡಿಕೊಂಡಳು.
ERVKN   ಯೇಸು, “ನಿನ್ನ ಕೋರಿಕೆ ಏನು?” ಎಂದನು. ಅವಳು, “ನಿನ್ನ ರಾಜ್ಯದಲ್ಲಿ, ನನ್ನ ಗಂಡುಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ವಾಗ್ದಾನಮಾಡು” ಎಂದು ಕೇಳಿಕೊಂಡಳು.
IRVKN   ಆತನು ಆಕೆಯನ್ನು, “ನಿನ್ನ ಅಪೇಕ್ಷೆ ಏನು?” ಎಂದು ಕೇಳಲು ಆಕೆ ಆತನಿಗೆ, “ನಿನ್ನ ರಾಜ್ಯದಲ್ಲಿ ನನ್ನ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು” ಅಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us