Bible Versions
Bible Books

Matthew 21:27 (YLT) Young's Literal Translation

Versions

KNV   ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
ERVKN   ಬಳಿಕ ಅವರು, “ಯೋಹಾನನಿಗೆ ಎಲ್ಲಿಂದ ಅಧಿಕಾರ ಬಂತೋ ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು. ಆಗ ಯೇಸು, “ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆ ಎಂಬುದನ್ನು ನಾನು ಸಹ ನಿಮಗೆ ಹೇಳುವುದಿಲ್ಲ” ಎಂದನು.
IRVKN   ಅನಂತರ ಅವರು, “ನಾವರಿಯೆವು” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, “ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us