Versions
KNV ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.
ERVKN ಆದ್ದರಿಂದ ಅವನು ಮೊದಲನೆ ಸಲ ಕಳುಹಿಸಿದ ಸೇವಕರಿಗಿಂತಲೂ ಹೆಚ್ಚು ಸೇವಕರನ್ನು ರೈತರ ಬಳಿಗೆ ಕಳುಹಿಸಿದನು. ಆದರೆ ರೈತರು ಮೊದಲನೆ ಸಲ ಮಾಡಿದಂತೆಯೇ ಈ ಸೇವಕರಿಗೂ ಮಾಡಿದರು.
IRVKN ಆ ಯಜಮಾನನು ಪುನಃ ಮೊದಲಿನವರಿಗಿಂತ ಹೆಚ್ಚು ಮಂದಿ ಆಳುಗಳನ್ನು ಕಳುಹಿಸಿದನು, ಅವರು ಅವರಿಗೂ ಹಾಗೆಯೇ ಮಾಡಿದರು.