Bible Versions
Bible Books

Matthew 21:39 (YLT) Young's Literal Translation

Versions

KNV   ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.
ERVKN   ಆದ್ದರಿಂದ ರೈತರು ಮಗನನ್ನು ಹಿಡಿದು ತೋಟದಿಂದ ಹೊರಕ್ಕೆಸೆದು ಅವನನ್ನು ಕೊಂದು ಹಾಕಿದರು.
IRVKN   ಅವನನ್ನು ಹಿಡಿದು ದ್ರಾಕ್ಷಾತೋಟದಿಂದ ಹೊರಕ್ಕೆ ದೊಬ್ಬಿ ಕೊಂದು ಹಾಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us