Versions
KNV ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.
ERVKN ಆಗ ಯೇಸು ಕುಳಿತುಕೊಂಡು ಜೆರುಸಲೇಮಿಗೆ ಹೋದನು. ಅನೇಕ ಜನರು ತಮ್ಮ ಮೇಲಂಗಿಗಳನ್ನು ಯೇಸುವಿಗಾಗಿ ದಾರಿಯ ಮೇಲೆ ಹಾಸಿದರು. ಕೆಲವರು ಮರಗಳಿಂದ ಚಿಗುರುಗಳನ್ನು ಕತ್ತರಿಸಿಕೊಂಡು ಬಂದು ದಾರಿಯ ಮೇಲೆ ಹರಡಿದರು.
IRVKN ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು; ಬೇರೆ ಕೆಲವರು ಮರಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು.