Bible Versions
Bible Books

Matthew 22:30 (YLT) Young's Literal Translation

Versions

KNV   ಯಾಕಂದರೆ ಪುನರುತ್ಥಾನದಲ್ಲಿ ಅವರು ಮದುವೆಯಾಗುವದಿಲ್ಲ ಮತ್ತು ಮದುವೆ ಮಾಡಿಕೊಡುವದೂ ಇಲ್ಲ; ಆದರೆ ಅವರು ಪರಲೋಕ ದಲ್ಲಿರುವ ದೇವದೂತರಂತೆ ಇರುತ್ತಾರೆ.
ERVKN   ಸ್ತ್ರೀಯರು ಮತ್ತು ಪುರುಷರು ಪುನರುತ್ಥಾನ ಹೊಂದಿದ ಮೇಲೆ ಮದುವೆ ಮಾಡಿಕೊಳ್ಳುವುದಿಲ್ಲ. ಅವರೆಲ್ಲರೂ ಪರಲೋಕದ ದೇವದೂತರಂತೆ ಇರುತ್ತಾರೆ.
IRVKN   ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us