Bible Versions
Bible Books

Matthew 24:38 (YLT) Young's Literal Translation

Versions

KNV   ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.
ERVKN   ಜಲಪ್ರಳಯಕ್ಕಿಂತ ಮುಂಚೆ ಜನರು ತಿನ್ನುತ್ತಿದ್ದರು, ಕುಡಿಯುತ್ತಿದ್ದರು, ಮದುವೆಯಾಗುತ್ತಿದ್ದರು, ಮತ್ತು ತಮ್ಮ ಮಕ್ಕಳಿಗೂ ಮದುವೆ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯೊಳಗೆ ಹೋಗುವ ತನಕ ಜನರು ಅವುಗಳನ್ನು ಮಾಡುತ್ತಲೇ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us