Bible Versions
Bible Books

Matthew 25:35 (YLT) Young's Literal Translation

Versions

KNV   ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
ERVKN   ನೀವು ರಾಜ್ಯವನ್ನು ಪಡೆದುಕೊಳ್ಳಿರಿ. ಏಕೆಂದರೆ ನಾನು ಹಸಿದಿದ್ದೆನು. ನೀವು ನನಗೆ ಊಟ ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಒಬ್ಬಂಟಿಗನಾಗಿ ಮನೆಯಿಂದ ದೂರದಲ್ಲಿ ಇದ್ದಾಗ, ನೀವು ನನ್ನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಂಡಿರಿ.
IRVKN   ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us