Bible Versions
Bible Books

Matthew 25:45 (YLT) Young's Literal Translation

Versions

KNV   ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.
ERVKN   “ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗೆ ಏನೇನು ಮಾಡಲಿಲ್ಲವೊ ಅದನ್ನು ನನಗೂ ಮಾಡದಂತಾಯಿತು’ಎಂದು ಉತ್ತರಕೊಡುವನು.
IRVKN   ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us