Versions
KNV ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
ERVKN ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟು ಹೋಗಿ ಮರಣ ಹೊಂದುತ್ತಾನೆ. ಆದರೆ ಆತನನ್ನು ಕೊಲ್ಲಲು ಒಪ್ಪಿಸುವವನಿಗೆ ಬಹಳ ಕೇಡಾಗುತ್ತದೆ. ಅವನು ಹುಟ್ಟದೆ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದು ಹೇಳಿದನು.