Versions
KNV ಆಗ ಅವನನ್ನು ಹಿಡಿದುಕೊಡಬೇಕೆಂದಿದ್ದ ಯೂದನು--ಬೋಧಕನೇ, ಅವನು ನಾನೋ? ಅಂದದ್ದಕ್ಕೆ ಆತನು--ನೀನೇ ಹೇಳಿದ್ದೀ ಅಂದನು.
ERVKN ಆಗ, ಯೇಸುವನ್ನು ಆತನ ಶತ್ರುಗಳಿಗೆ ಒಪ್ಪಿಸಿಕೊಡಲಿದ್ದ ಯೂದನು, “ಗುರುವೇ, ನಿನಗೆ ವಿರೋಧವಾಗಿರುವವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಹೌದು, ಅವನು ನೀನೇ?” ಎಂದು ಉತ್ತರಿಸಿದನು.