Versions
KNV ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.
ERVKN ಆದರೆ ಪೇತ್ರನು, “ನಾನು ನಿನ್ನೊಂದಿಗೆ ಸತ್ತರೂ ಸರಿ, ನಿನ್ನನ್ನು ನಿರಾಕರಿಸುವುದಿಲ್ಲ” ಅಂದನು. ಉಳಿದ ಶಿಷ್ಯರು ಸಹ ಅದೇ ರೀತಿ ಹೇಳಿದರು.