Versions
KNV ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
ERVKN ಬಳಿಕ ಯೇಸು ಅವರಿಂದ ಸ್ವಲ್ಪದೂರ ಹೋಗಿ ನೆಲದ ಮೇಲೆ ಬೋರಲಬಿದ್ದು, “ನನ್ನ ತಂದೆಯೇ, ಸಾಧ್ಯವಿದ್ದರೆ, ಸಂಕಟದ ಈ ಪಾತ್ರೆಯನ್ನು ನನಗೆ ಕೊಡಬೇಡ. ಆದರೆ ನನ್ನ ಇಷ್ಟದಂತಲ್ಲ. ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.