Versions
KNV ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
ERVKN ಅವರು ಆ ಮನೆಗೆ ಬಂದಾಗ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ ತಾವು ಮಗುವಿಗಾಗಿ ತಂದಿದ್ದ ಕಾಣಿಕೆಗಳನ್ನು ತೆರೆದು ಚಿನ್ನ, ಧೂಪ ಮತ್ತು ಸುಗಂಧ ದ್ರವ್ಯಗಳನ್ನು ನೀಡಿದರು.