Bible Versions
Bible Books

Matthew 3:3 (YLT) Young's Literal Translation

Versions

KNV   ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ.
ERVKN   “‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ’ ಎಂದು ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ” ಯೆಶಾಯ 40:3 ಎಂದು ಸ್ನಾನಿಕ ಯೋಹಾನನನ್ನೇ ಕುರಿತು ಪ್ರವಾದಿಯಾದ ಯೆಶಾಯ ಹೇಳಿದ್ದನು.
IRVKN   ಯೆಶಾ 40. 3 “ ‘ಕರ್ತನ ದಾರಿಯನ್ನು ಸಿದ್ಧಮಾಡಿರಿ;
ಆತನ ಮಾರ್ಗವನ್ನು ಸರಾಗ ಮಾಡಿರಿ’ ಎಂದು ಅಡವಿಯಲ್ಲಿ
ಕೂಗುವವನ ಶಬ್ದವಿದೆ” ಎಂಬುದಾಗಿ ಪ್ರವಾದಿಯಾದ
ಯೆಶಾಯನಿಂದ ಸೂಚಿತನಾದವನು ಇವನೇ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us