Versions
KNV ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.
ERVKN ಆದ್ದರಿಂದ ಸೈತಾನನು ಯೇಸುವನ್ನು ಬಿಟ್ಟು ಹೋದನು. ಆಗ ಕೆಲವು ದೇವದೂತರು ಬಂದು ಆತನನ್ನು ಉಪಚರಿಸಿದರು.
IRVKN ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು, ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು. ಮಾರ್ಕ 1:14,15; ಲೂಕ 4:14,15 PEPS