Bible Versions
Bible Books

Matthew 4:25 (YLT) Young's Literal Translation

Versions

KNV   ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
ERVKN   ಅನೇಕಾನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಜನರು ಗಲಿಲಾಯದಿಂದಲೂ ದೆಕಪೊಲಿ ಎಂಬ ಹತ್ತು ಊರುಗಳಿಂದಲೂ ಜೆರುಸಲೇಮಿನಿಂದಲೂ ಜುದೇಯದಿಂದಲೂ ಮತ್ತು ಜೋರ್ಡನ್ ನದಿಯ ಆಚೆಕಡೆಯ ಪ್ರದೇಶದಿಂದಲೂ ಬಂದಿದ್ದರು.
IRVKN   ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us