Versions
KNV ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
ERVKN ಯೇಸು ಅವನಿಗೆ, “‘ಮನುಷ್ಯನು ಬದುಕುವುದು ಕೇವಲ ರೊಟ್ಟಿಯಿಂದಲ್ಲ, ದೇವರು ಹೇಳುವ ಪ್ರತಿಯೊಂದು ಮಾತನ್ನು ಅವಲಂಬಿಸಿಕೊಂಡಿದೆ’ ಧರ್ಮೋಪದೇಶ 8:3 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂಬುದಾಗಿ ಉತ್ತರಕೊಟ್ಟನು.