Bible Versions
Bible Books

Matthew 6:20 (YLT) Young's Literal Translation

Versions

KNV   ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.
ERVKN   ಆದ್ದರಿಂದ ನಿಮ್ಮ ಭಂಡಾರಗಳನ್ನು ಪರಲೋಕದಲ್ಲಿ ಮಾಡಿಟ್ಟುಕೊಳ್ಳಿ. ಅಲ್ಲಿ ಅವುಗಳಿಗೆ ನುಸಿ ಹಿಡಿಯುವುದಿಲ್ಲ. ಕಿಲುಬುಹತ್ತುವುದಿಲ್ಲ. ಕಳ್ಳರು ಕನ್ನಕೊರೆದು ಕದಿಯುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us