Versions
KNV ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.
ERVKN ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕ ಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.
IRVKN ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.