Bible Versions
Bible Books

Matthew 6:6 (YLT) Young's Literal Translation

Versions

KNV   ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
ERVKN   ನೀವು ಪ್ರಾರ್ಥನೆ ಮಾಡಬೇಕಾದರೆ, ನಿಮ್ಮ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ನಿಮಗೆ ಕಾಣದಿರುವ ನಿಮ್ಮ ತಂದೆಗೆ ಪ್ರಾರ್ಥಿಸಿ. ರಹಸ್ಯದಲ್ಲಿ ನಡೆಯುವ ಕಾರ್ಯಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us