Bible Versions
Bible Books

Matthew 7:11 (YLT) Young's Literal Translation

Versions

KNV   ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?
ERVKN   ನೀವು ದೇವರಂತೆ ಒಳ್ಳೆಯವರಲ್ಲ, ಕೆಟ್ಟವರು. ಆದರೂ ನಿಮ್ಮ ಮಕ್ಕಳಿಗೆ ಒಳ್ಳೆಯ ವಸ್ತುಗಳನ್ನು ಕೊಡಬೇಕೆಂಬುದು ನಿಮಗೆ ತಿಳಿದಿದೆ. ಹೀಗಿರಲಾಗಿ ಪರಲೋಕದ ನಿಮ್ಮ ತಂದೆಯು ಸಹ ತನ್ನನ್ನು ಕೇಳುವವರಿಗೆ ಒಳ್ಳೆಯ ವಸ್ತುಗಳನ್ನು ನಿಶ್ಚಯವಾಗಿಯೂ ಕೊಡುತ್ತಾನೆ.
IRVKN   ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us