Versions
KNV ಮತ್ತು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ನೀನು ಯಾಕೆ ನೋಡುತ್ತೀ?
ERVKN “ನಿನ್ನ ಸ್ವಂತ ಕಣ್ಣಿನಲ್ಲಿ ಇರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಏಕೆ ನೋಡುವೆ?
IRVKN “ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ?