Bible Versions
Bible Books

Micah 1:3 (YLT) Young's Literal Translation

Versions

KNV   ಇಗೋ, ಕರ್ತನು ತನ್ನ ಸ್ಥಾನದಿಂದ ಹೊರಡುತ್ತಾನೆ; ಆತನು ಇಳಿದು ಭೂಮಿಯ ಉನ್ನತವಾದ ಸ್ಥಳಗಳ ಮೇಲೆ ತುಳಿಯುವನು.
ERVKN   ಯೆಹೋವನು ತನ್ನ ಸ್ಥಳದಿಂದ ಹೊರಟು ಬರುವುದನ್ನು ನೋಡಿರಿ. ಆತನು ಲೋಕದ ಬೆಟ್ಟಗಳ ಮೇಲೆ ನಡೆಯಲು ಬರುತ್ತಿದ್ದಾನೆ.
IRVKN   ಇಗೋ ಯೆಹೋವನು ತನ್ನ ಸ್ಥಾನದಿಂದ ಹೊರಟು ಇಳಿದುಬರುತ್ತಿದ್ದಾನೆ.
ಭೂಮಿಯ ಉನ್ನತಪ್ರದೇಶಗಳಲ್ಲಿ ನಡೆಯುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us