Bible Versions
Bible Books

Micah 1:5 (YLT) Young's Literal Translation

Versions

KNV   ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೂ ಇಸ್ರಾಯೇಲಿನ ಮನೆತನದ ವರ ಪಾಪಗಳ ನಿಮಿತ್ತವೂ ಆಯಿತು; ಯಾಕೋಬಿನ ಅಪರಾಧವೇನು? ಸಮಾರ್ಯವಲ್ಲವೋ? ಯೆಹೂ ದದ ಉನ್ನತಸ್ಥಳಗಳೇನು? ಯೆರೂಸಲೇಮಲ್ಲವೋ?
ERVKN   ಇದಕ್ಕೆಲ್ಲಾ ಕಾರಣ ಯಾಕೋಬನ ಪಾಪಗಳೇ, ಇಸ್ರೇಲರ ದ್ರೋಹಗಳೇ! ಯಾಕೋಬು ಪಾಪ ಮಾಡಿದ್ದಕ್ಕೆ ಕಾರಣವೇನು? ಸಮಾರ್ಯವೇ ಕಾರಣ. ಯೆಹೂದದ ಎತ್ತರವಾದ ಸ್ಥಳ ಯಾವುದು? ಅದೇ ಜೆರುಸಲೇಮ್.
IRVKN   ಇದಕ್ಕೆಲ್ಲಾ ಕಾರಣ ಯಾಕೋಬಿನ ದ್ರೋಹ ಮತ್ತು ಇಸ್ರಾಯೇಲ್ ವಂಶದ ಪಾಪಗಳೇ.
ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ!
ಯೆಹೂದದ ಕೆಟ್ಟ ಪೂಜಾಸ್ಥಾನಗಳು ಯಾವುವು?
ಯೆರೂಸಲೇಮಲ್ಲವೇ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us