Versions
KNV ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
ERVKN ಪಾಪ ಮಾಡಲು ಯೋಚಿಸುವವರಿಗೆ ಸಂಕಟವು ಒದಗುವದು. ಇವರು ಹಾಸಿಗೆಯ ಮೇಲೆ ಬಿದ್ದುಕೊಂಡು ಪಾಪ ಮಾಡಲು ಯೋಚಿಸುತ್ತಾರೆ. ಬೆಳಿಗ್ಗೆ ಸೂರ್ಯ ಮೂಡಲು ತಾವು ಯೋಚಿಸಿದ ಪಾಪವನ್ನು ಕಾರ್ಯಗತ ಮಾಡುತ್ತಾರೆ. ಯಾಕೆ? ಯಾಕೆಂದರೆ ಅವರಿಗೆ ತಮ್ಮ ಇಷ್ಟಪ್ರಕಾರ ನಡೆದುಕೊಳ್ಳಲು ಬಲವಿದೆ.
IRVKN {ಬಡವರನ್ನು ದೋಚಿಕೊಳ್ಳುವವರಿಗೆ ದಂಡನೆ} PS ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ,
ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ.
ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ.