Versions
KNV ನೀವು ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿ ಅಲ್ಲ; ಇದು ಅಶುದ್ಧವಾಗಿದ್ದ ಕಾರಣ, ನಿಮ್ಮನ್ನು ಕಠಿಣವಾದ ನಾಶನದಿಂದ ನಾಶಮಾಡು ವದು.
ERVKN ಎದ್ದು ಈ ಸ್ಥಳವನ್ನು ಬಿಟ್ಟುಹೋಗು. ಇದು ನಿನ್ನ ವಿಶ್ರಾಂತಿಯ ಸ್ಥಳವಲ್ಲ. ನೀನು ಇದನ್ನು ಹಾಳು ಮಾಡಿರುತ್ತೀ; ಹೊಲಸು ಮಾಡಿರುವೆ; ಆದುದರಿಂದ ಇದು ನಾಶವಾಗುವದು; ಭಯಂಕರ ರೀತಿಯಲ್ಲಿ ಕೆಡವಲ್ಪಡುವದು.
IRVKN ಏಳಿರಿ, ತೊಲಗಿರಿ, ಈ ದೇಶವು ನಿಮ್ಮ ಸುಖವಸತಿಯಾಗದು.
ನಾಶನವನ್ನು, ವಿಪರೀತ ನಾಶನವನ್ನು ಉಂಟುಮಾಡುವ ಹೊಲಸು ಇದಕ್ಕೆ ಅಂಟಿಕೊಂಡಿದೆ.