Bible Versions
Bible Books

Micah 5:10 (YLT) Young's Literal Translation

Versions

KNV   ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.
ERVKN   ಯೆಹೋವನು ಹೇಳುವದೇನಂದರೆ, “ಆ ಸಮಯದಲ್ಲಿ ನಿನ್ನ ಕುದುರೆಗಳನ್ನು ನಾನು ತೆಗೆದುಬಿಡುವೆನು. ನಿನ್ನ ರಥಗಳನ್ನು ನಾಶಮಾಡುವೆನು.
IRVKN   {ಭಂಗವಾದ ಇಸ್ರಾಯೇಲಿನ ಮೂಢಭರವಸೆ} PS ಯೆಹೋವನು ಇಂತೆನ್ನುತ್ತಾನೆ,
“ಆ ದಿನಗಳಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು.
ನಿನ್ನ ರಥಗಳನ್ನು ನಾಶಗೊಳಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us