Versions
KNV ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
ERVKN ಯೆಹೋವನು ಸ್ವಾಭಿಮಾನವುಳ್ಳ ದೇವರಾಗಿದ್ದಾನೆ. ಆತನು ಪಾಪಿಗಳ ಮೇಲೆ ಸೇಡನ್ನು ತೀರಿಸುವ ದೇವರು. ಆತನು ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ಪಾಪಿಗಳನ್ನು ಶಿಕ್ಷಿಸುವ ದೇವರು. ಆತನು ವೈರಿಗಳನ್ನು ಶಿಕ್ಷಿಸುವನು. ಆತನ ವೈರಿಗಳ ಮೇಲೆ ಕೋಪವು ಸದಾಕಾಲವಿರುವುದು.