Versions
KNV ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.
ERVKN ಯೆಹೋವನು ಸಮುದ್ರಕ್ಕೆ ಗದರಿಸಿದಾಗ ಅದು ಒಣಗಿ ಹೋಗುವುದು. ಆತನು ಎಲ್ಲಾ ನದಿಗಳನ್ನು ಬತ್ತಿಸಿಬಿಡುವನು. ಕರ್ಮೆಲ್ ಮತ್ತು ಬಾಷಾನಿನ ಫಲವತ್ತಾದ ನೆಲಗಳು ಒಣಗಿ ಪಾಳುಬೀಳುವವು. ಲೆಬನೋನಿನ ಪುಷ್ಪವು ಬಾಡಿ ಹೋಗುವದು.