Bible Versions
Bible Books

Nehemiah 10:37 (YLT) Young's Literal Translation

Versions

KNV   ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನೂ ನಮ್ಮ ಕಾಣಿಕೆಗಳನ್ನೂ ಸಕಲ ಮರಗಳ ಫಲವನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವದಕ್ಕೂ; ಲೇವಿಯರು ಒಕ್ಕಲುತನದವರಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವದಕ್ಕೂ ಪ್ರಮಾಣಮಾಡಿದೆವು.
ERVKN   “ಪ್ರಥಮ ಫಲದ ಹಿಟ್ಟನ್ನು, ಪ್ರಥಮ ಫಲದ ಹಣ್ಣುಗಳನ್ನು, ಹೊಸ ದ್ರಾಕ್ಷಾರಸವನ್ನು, ಹೊಸ ಎಣ್ಣೆಯನ್ನು ಯಾಜಕರಿಗೋಸ್ಕರವಾಗಿ ದೇವಾಲಯದ ಉಗ್ರಾಣಗಳಲ್ಲಿ ತಂದಿಡುವೆವು. ನಮ್ಮ ಬೆಳೆಗಳಲ್ಲಿ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ತಂದುಕೊಡುವೆವು. ನಾವು ಕೆಲಸ ಮಾಡುತ್ತಿರುವ ಊರುಗಳಿಂದ ಲೇವಿಯರು ಇವುಗಳನ್ನು ತೆಗೆದುಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us