Versions
KNV ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು.
ERVKN ಮತ್ತು ಹಿಲ್ಕೀಯನ ಮಗನಾದ ಸೆರಾಯ. (ಹಿಲ್ಕೀಯನು ಮೆಷುಲ್ಲಾಮನ ಮಗನು; ಮೆಷುಲ್ಲಾಮನು ಚಾದೋಕನ ಮಗನು; ಚಾದೋಕನು ಮೆರಾಯೋತನ ಮಗನು; ಮೆರಾಯೋತನು ದೇವಾಲಯದ ಮೇಲ್ವಿಚಾರಕನಾಗಿದ್ದ ಅಹೀಟೂಬನ ಸಂತಾನಕ್ಕೆ ಸೇರಿದವನು.)
IRVKN ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ, ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ, ದೇವಾಲಯದ ಅಧಿಪತಿಯೂ ಆದ ಸೆರಾಯ ಇವರು.