Bible Versions
Bible Books

Nehemiah 12:25 (YLT) Young's Literal Translation

Versions

KNV   ಮತ್ತನ್ಯನೂ ಬಕ್ಬುಕ್ಯನೂ ಒಬದ್ಯನೂ ಮೆಷುಲ್ಲಾಮನೂ ಟಲ್ಮೋ ನನೂ ಅಕ್ಕೂಬನೂ ಬೊಕ್ಕಸಗಳ ಬಾಗಲುಗಳನ್ನು ಕಾಯುವವರಾಗಿದ್ದರು.
ERVKN   ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣದ ಕೋಣಿಗಳನ್ನು ಕಾಯುತ್ತಿದ್ದವರು ಯಾರೆಂದರೆ: ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್ ಮತ್ತು ಅಕ್ಕೂಬ್.
IRVKN   ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು. ದೇವರ ಮನುಷ್ಯನಾದ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರದಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ, ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us