Bible Versions
Bible Books

Nehemiah 12:39 (YLT) Young's Literal Translation

Versions

KNV   ಎಫ್ರಾಯಾಮಿನ ಬಾಗಲ ಮೇಲೆಯೂ ಹಳೇ ಬಾಗಲ ಮೇಲೇಯೂ ವಿಾನಿನ ಬಾಗಲ ಮೇಲೆಯೂ ಹಾದು ಹನನೇಲನ ಗೋಪುರವನ್ನೂ ಹಮ್ಮೋಯಾ ಗೋಪುರವನ್ನೂ ದಾಟಿ ಕುರಿಬಾಗಲ ವರೆಗೆ ಬಂದು ಸೆರೆಮನೆಯ ಬಾಗಲ ಬಳಿಯಲ್ಲಿ ನಿಂತರು.
ERVKN   ಆಮೇಲೆ ಅವರು ಎಫ್ರಾಯಿಮನ ದ್ವಾರ, ಹಳೇ ದ್ವಾರ, ಮತ್ತು “ಮೀನು” ಎಂಬ ದ್ವಾರ ಇವುಗಳ ಮೇಲೆ ಹಾದುಹೋದರು. ಅವರು ಹನನೇಲ್ ಬುರುಜು ಮತ್ತು “ನೂರು” ಎಂಬ ಬುರುಜುಗಳ ಮೇಲೆ ಹಾದುಹೋಗಿ “ಕುರಿ” ಎಂಬ ದ್ವಾರದವರೆಗೂ ಹೋದರು. ಅವರು “ಕಾವಲು ದ್ವಾರ”ದ ಬಳಿ ನಿಂತರು.
IRVKN   ಅಲ್ಲಿಂದ ಎಫ್ರಾಯೀಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಗೋಪುರ, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿ ಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us