Versions
KNV ತರುವಾಯ ಸ್ತುತಿಮಾಡುವ ಎರಡು ಗುಂಪು ಗಳೂ ನಾನೂ ನನ್ನ ಸಂಗಡ ಇದ್ದ ಅರ್ಧಮಂದಿ ಅಧಿಕಾರಸ್ತರೂ ದೇವರ ಆಲಯದಲ್ಲಿ ನಿಂತಿದ್ದೆವು.
ERVKN ಅನಂತರ ಈ ಎರಡು ಗಾಯನ ವೃಂದದವರು ದೇವಾಲಯದಲ್ಲಿ ತಮಗೆ ನೇಮಕವಾದ ಸ್ಥಳದಲ್ಲಿ ನಿಂತರು. ನಾನು ನನ್ನ ಸ್ಥಳದಲ್ಲಿ ನಿಂತೆನು. ಅರ್ಧಭಾಗ ಅಧಿಕಾರಿಗಳು ದೇವಾಲಯದೊಳಗೆ ತಮ್ಮತಮ್ಮ ಸ್ಥಳಗಳಲ್ಲಿ ನಿಂತರು.
IRVKN ದೇವಾಲಯದ ಎರಡು ಆರಾಧನಾ ಮಂಡಳಿಯ ಗುಂಪಿನವರೂ, ನಾನೂ, ನನ್ನ ಜೊತೆಯಲ್ಲಿದ್ದ ಅರ್ಧ ಮಂದಿ ಅಧಿಕಾರಿಗಳೂ