Bible Versions
Bible Books

Nehemiah 12:44 (YLT) Young's Literal Translation

Versions

KNV   ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.
ERVKN   ಉಗ್ರಾಣಕ್ಕೆ ಮುಖ್ಯಸ್ತರನ್ನು ದಿನ ಆರಿಸಿದರು. ಜನರು ತಮ್ಮ ಪ್ರಥಮಫಲಗಳನ್ನು, ಪೈರಿನ ಹತ್ತನೆಯ ಒಂದಂಶವನ್ನು ತಂದರು. ಉಗ್ರಾಣದ ಮುಖ್ಯಸ್ತರು ಅವುಗಳನ್ನು ಕೋಣೆಯೊಳಗೆ ಶೇಖರಿಸಿಟ್ಟರು. ಎಲ್ಲರೂ ಅಚ್ಚುಕಟ್ಟಾಗಿ ತಮ್ಮತಮ್ಮ ಕೆಲಸ ಕಾರ್ಯಗಳನ್ನು ಮಾಡುವುದನ್ನು ನೋಡಿ ಜನರು ಸಂತೋಷಪಟ್ಟರು; ಹೆಚ್ಚಾದ ವಸ್ತುಗಳನ್ನು ಉಗ್ರಾಣದೊಳಕ್ಕೆ ತಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us