Bible Versions
Bible Books

Nehemiah 13:10 (YLT) Young's Literal Translation

Versions

KNV   ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು.
ERVKN   ಲೇವಿಯರಿಗೆ ಸಲ್ಲತಕ್ಕ ಪಾಲನ್ನು ಜನರು ಕೊಡಲಿಲ್ಲವೆಂಬ ಕಾರಣದಿಂದಾಗಿ ಲೇವಿಯರೂ ಗಾಯಕರೂ ಹೊಲದಲ್ಲಿ ಕೆಲಸ ಮಾಡಲು ತಮ್ಮ ಊರುಗಳಿಗೆ ಹೊರಟುಹೋದರೆಂಬ ವಿಷಯ ನನಗೆ ತಿಳಿಯಿತು.
IRVKN   ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಭಾಗಗಳು ಅವರಿಗೆ ಸಿಕ್ಕಲಿಲ್ಲವೆಂದೂ, ಆರಾಧನೆ ನಡೆಸತಕ್ಕ ಲೇವಿಯರೂ, ಗಾಯಕರೂ ತಮ್ಮ ತಮ್ಮ ಭೂಸ್ವಾಸ್ಥ್ಯಗಳಿಗೆ ಹಿಂತಿರುಗಿ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us