Versions
KNV ಹೀಗೆಯೇ ನಾನು ಅವರನ್ನು ಅನ್ಯಜನರಿಂದ ಬಿಡಿಸಿ ಶುಚಿಮಾಡಿ ಅವರ ವರ ಕೆಲಸದ ಪ್ರಕಾರ ಯಾಜಕರಿಗೂ ಲೇವಿಯರಿಗೂ
ERVKN ನಾನು ಯಾಜಕರನ್ನೂ ಲೇವಿಯರನ್ನೂ ಶುದ್ಧರನ್ನಾಗಿ ಮಾಡಿಕೊಳ್ಳುವಂತೆ ಆಜ್ಞಾಪಿಸಿದೆನು. ಅವರಲ್ಲಿದ್ದ ಅನ್ಯರನ್ನು, ಪರರ ಬೋಧನೆಗಳನ್ನು ನಾನು ಅವರಿಂದ ತೆಗೆದು ಹಾಕಿದೆನು. ಲೇವಿಯರಿಗೂ ಯಾಜಕರಿಗೂ ಅವರವರ ಕರ್ತವ್ಯಗಳನ್ನೂ ಜವಾಬ್ದಾರಿಕೆಗಳನ್ನೂ ತಿಳಿಸಿದೆನು.
IRVKN ನಾನು ಈ ಪ್ರಕಾರ ಅನ್ಯವಾದದ್ದನ್ನೆಲ್ಲಾ ತೆಗೆಯಿಸಿ ಅವರನ್ನು ಶುದ್ಧಪಡಿಸಿದೆನಲ್ಲದೆ, ಯಾಜಕರಲ್ಲಿಯೂ, ಲೇವಿಯರಲ್ಲಿಯೂ ಪ್ರತಿಯೊಬ್ಬನಿಗಿರುವ ಕೆಲಸದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು.