Bible Versions
Bible Books

Nehemiah 2:3 (YLT) Young's Literal Translation

Versions

KNV   ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು.
ERVKN   ನಾನು ಭಯದಿಂದಲೇ, “ಅರಸನೇ ಚಿರಂಜೀವಿಯಾಗಿರು. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳು ದಿಬ್ಬವಾಗಿರುವುದರಿಂದ ನಾನು ದುಃಖಿತನಾಗಿದ್ದೇನೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ” ಅಂದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us