Versions
KNV ಆಗ ನಾನು ಪರಲೋಕದ ದೇವರಿಗೆ ಪ್ರಾರ್ಥನೆಮಾಡಿ ಅರಸನಿಗೆ--ಅರಸನು ಮೆಚ್ಚಿದರೆ ಮತ್ತು ನಿನ್ನ ಸೇವಕನಿಗೆ ನಿನ್ನ ಮುಂದೆ ದಯೆ ದೊರಕಿದರೆ ನೀನು ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು ಅಂದೆನು.
ERVKN ಅನಂತರ ಅರಸನಿಗೆ, “ನಾನು ನಿನಗೆ ಮೆಚ್ಚಿಕೆಯಾಗಿದ್ದಲ್ಲಿ ಮತ್ತು ನಿನಗೆ ಈ ವಿಷಯ ಸರಿಕಂಡಲ್ಲಿ ದಯಮಾಡಿ ಯೆಹೂದ ಪ್ರಾಂತ್ಯದಲ್ಲಿ ನನ್ನ ಪೂರ್ವಿಕರ ಸಮಾಧಿಗಳಿರುವ ಜೆರುಸಲೇಮಿಗೆ ನನ್ನನ್ನು ಕಳುಹಿಸು. ನಾನು ಅಲ್ಲಿಗೆ ಹೋಗಿ ಜೆರುಸಲೇಮನ್ನು ಮತ್ತೆ ಕಟ್ಟಬೇಕು” ಎಂದೆನು.
IRVKN ಅರಸನಿಗೆ ಹೀಗೆ ಉತ್ತರಕೊಟ್ಟೆನು, “ಅರಸನೇ ನಿಮ್ಮ ಚಿತ್ತವಿರುವುದಾದರೆ ಮತ್ತು ತಮ್ಮ ಸೇವಕನಾದ ನಾನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವನ್ನು ತಿರುಗಿ ಕಟ್ಟುವುದಕ್ಕಾಗಿ ಯೆಹೂದ ದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು” ಎಂದು ಹೇಳಿದೆನು.