Bible Versions
Bible Books

Nehemiah 4:19 (YLT) Young's Literal Translation

Versions

KNV   ಆಗ ನಾನು ಪ್ರಮುಖ ರಿಗೂ ಅಧಿಕಾರಸ್ಥರಿಗೂ ಇತರ ಜನರಿಗೂ--ಕೆಲಸವು ದೊಡ್ಡದೂ ವಿಸ್ತಾರವೂ ಆದದ್ದು. ನಾವು ಗೋಡೆಯ ಮೇಲೆ ಚದರಿ ಒಬ್ಬರಿಗೊಬ್ಬರು ದೂರವಾಗಿದ್ದೇವೆ.
ERVKN   ಆಗ ನಾನು ಪ್ರಮುಖ ಕುಟುಂಬಗಳವರನ್ನೂ ಅಧಿಕಾರಿಗಳನ್ನೂ ಮತ್ತು ಉಳಿದ ಜನರನ್ನೂ ಕರೆದು, “ನಾವು ಮಾಡುತ್ತಿರುವುದು ಬಹು ದೊಡ್ಡ ಕಾರ್ಯ; ಗೋಡೆಯ ಉದ್ದಕ್ಕೂ ಚದರಿ ಒಬ್ಬರಿಗೊಬ್ಬರು ತುಂಬಾ ದೂರದಲ್ಲಿದ್ದೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us