Bible Versions
Bible Books

Nehemiah 4:22 (YLT) Young's Literal Translation

Versions

KNV   ಇದಲ್ಲದೆ ಕಾಲದಲ್ಲಿ ನಾನು ಜನರಿಗೆರಾತ್ರಿಯಲ್ಲಿ ಅವರು ನಮಗೆ ಕಾವಲಿಯಾಗಿರುವ ಹಾಗೆಯೂ ಹಗಲಲ್ಲಿ ಕೆಲಸಮಾಡುವ ಹಾಗೆಯೂ ಪ್ರತಿ ಮನುಷ್ಯನು ತನ್ನ ಸೇವಕನ ಸಂಗಡ ಯೆರೂಸಲೇ ಮಿನೊಳಗೆ ರಾತ್ರಿಯಲ್ಲಿ ಕಾವಲಾಗಿರಲಿ.
ERVKN   “ಪ್ರತಿಯೊಬ್ಬ ಕೆಲಸಗಾರನೂ ಅವನ ಸಹಾಯಕನೂ ಜೆರುಸಲೇಮಿನೊಳಗೇ ರಾತ್ರಿಯನ್ನು ಕಳೆಯಬೇಕು. ರಾತ್ರಿ ಕಾಲದಲ್ಲಿ ಅವರು ಪಹರೆಯವರಾಗಿಯೂ ಹಗಲಲ್ಲಿ ಗೋಡೆ ಕಟ್ಟುವವರಾಗಿಯೂ ಇರಬೇಕು” ಎಂದು ನಾನು ಜನರಿಗೆ ಹೇಳಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us