Bible Versions
Bible Books

Nehemiah 6:16 (YLT) Young's Literal Translation

Versions

KNV   ನಮ್ಮ ಶತ್ರುಗಳು ಅದನ್ನು ಕೇಳಿದಾಗಲೂ ನಮ್ಮ ಸುತ್ತಲಿದ್ದ ಜನಾಂಗಗಳು ಇದನ್ನು ನೋಡಿ ದಾಗಲೂ ಅವರು ತಮ್ಮ ದೃಷ್ಟಿಯಲ್ಲಿ ಬಹಳ ಕುಂದಿ ಹೋದರು. ಯಾಕಂದರೆ ಕಾರ್ಯವು ನಮ್ಮ ದೇವರಿಂದ ಉಂಟಾಯಿತೆಂದು ಅವರು ತಿಳಿದು ಕೊಂಡರು.
ERVKN   ನಮ್ಮ ವೈರಿಗಳೆಲ್ಲಾ ಕೆಲಸ ಸಂಪೂರ್ಣವಾದದ್ದನ್ನು ಕೇಳಿದರು. ನಮ್ಮ ಸುತ್ತುಮುತ್ತಲಿನ ಪ್ರಾಂತ್ಯಗಳವರಿಗೂ ದೇಶಗಳವರಿಗೂ ಸುದ್ದಿಮುಟ್ಟಿತು. ಆಗ ಅವರ ಧೈರ್ಯವು ಕುಗ್ಗಿತು. ಯಾಕೆಂದರೆ ಮಹಾ ಕಾರ್ಯವನ್ನು ನಮ್ಮ ದೇವರ ಸಹಾಯದಿಂದಲೇ ನಾವು ಮಾಡಿದ್ದೇವೆಂದು ಅವರಿಗೆ ಅರ್ಥವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us