Bible Versions
Bible Books

Nehemiah 6:9 (YLT) Young's Literal Translation

Versions

KNV   ಯಾಕಂದರೆ--ಅದು ಆಗದ ಹಾಗೆ ಕೆಲಸ ಬಿಟ್ಟುಬಿಟ್ಟು ಅವರ ಕೈಗಳು ಬಲಹೀನವಾಗುವವು ಅಂದುಕೊಂಡು ಅವರೆಲ್ಲರೂ ನಮ್ಮನ್ನು ಭಯಪಡಿಸಿದರು.
ERVKN   ನಾವು ಹೆದರಿಹೋಗಬೇಕೆಂದು ನಮ್ಮ ವೈರಿಗಳ ಕುತಂತ್ರವಿದೆ. “ಯೆಹೂದ್ಯರು ಭಯಗೊಂಡು ಬಲಹೀನರಾಗುವುದರಿಂದ ಅವರ ಕೆಲಸವನ್ನು ಮುಂದುವರಿಸಲು ಆಗುವುದಿಲ್ಲ, ಗೋಡೆಯೂ ಪೂರ್ಣಗೊಳ್ಳುವುದಿಲ್ಲ” ಎಂದು ಅವರು ಯೋಚಿಸಿಕೊಂಡಿದ್ದಾರೆ. ಆದರೆ ನಾನು, “ದೇವರೇ, ನನ್ನನ್ನು ಬಲಗೊಳಿಸು” ಎಂದು ಪ್ರಾರ್ಥಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us